Index   ವಚನ - 233    Search  
 
ಲೋಹ ಗುಂಡಾದಲ್ಲಿ ಇರಿಯಬಲ್ಲುದೆ? ಮುದ್ರೆಯ ಪಶು ದಿಟ ಪ್ರಾಣಲಿಂಗಿಯಾಗಬಲ್ಲನೆ? ಡಾಗಿನ ಪಶುಗಳೆಲ್ಲರೂ ಭೇದವನರಿಯಬಲ್ಲರೆ? ಎಂದನಂಬಿಗರ ಚೌಡಯ್ಯ.