Index   ವಚನ - 246    Search  
 
ಶಿವಭಕ್ತರ ಮನೆಗೆ ಹೋಗಿ ಒರಳಕ್ಕಿಯನಾಯ್ದು ತಂದು, ಲಿಂಗಕ್ಕೆ ಬೋನವ ಮಾಡಿ, ಜಂಗಮಕ್ಕೆ ನೀಡಿ, ಒಕ್ಕುದ ಕೊಂಡವ ಪೋಪನೈ ಕೈಲಾಸಕ್ಕೆ. ಅವರಿಗೆ ಮುಕ್ಕಣ್ಣನಲ್ಲದೆ ಉಳಿದ ಭುವನತ್ರಯದವರು ಸರಿಯಲ್ಲೆಂದಾತನಂಬಿಗರ ಚೌಡಯ್ಯ.