Index   ವಚನ - 253    Search  
 
ಸಕಲಭೋಗ ವಿಲಾಸಿತ ಲಿಂಗಕ್ಕೆಂದಲ್ಲಿ ತನ್ನಂಗಕ್ಕೆ ಶೃಂಗಾರವುಂಟೆ? ಶ್ರೀರುದ್ರಾಕ್ಷಿ ವಿಭೂತಿಯ ಸ್ವಸ್ಥಾನದಲ್ಲಿ ತನ್ನಂಗಕ್ಕೆ ಶೃಂಗಾರವೆಂದು ಮಾಡಿದಡೆ, ಆ ನಿಜಪದದಂಗವೊಂದು ಇಲ್ಲ ಎಂದನಂಬಿಗರ ಚೌಡಯ್ಯ.