Index   ವಚನ - 4    Search  
 
ಆನುಳ್ಳನ್ನಕ್ಕ ನೀನುಂಟೆಲೆ ಮಾಯೆ ಆನಿಲ್ಲದಿರ್ದಡೆ ನೀನಿಲ್ಲ. ಆನು ನೀನೆಂಬುಭಯವಳಿಯಲು ಆನಂದ ನಿಜಗುಣಯೋಗಿ.