Index   ವಚನ - 27    Search  
 
ಅರಿವಡೆ ನಾನು ಅರಿವುಳ್ಳ ಹೆಣ್ಣಲ್ಲ; ಮರೆವಡೆ ನಾನು ಮರೆಯಿಲ್ಲದ ಕಾಮಿನಿಯಲ್ಲ. ಏನೂ ರೂಪಿಲ್ಲವೆನಗೆ, ಏನೂ ನೆಲೆಯಿಲ್ಲವೆನಗಯ್ಯ ಸಂಗಯ್ಯ.