Index   ವಚನ - 40    Search  
 
ಆಡಲಿಲ್ಲವಯ್ಯಾ ನಾನು ಹೆಣ್ಣುರೂಪ ಧರಿಸಿ ನುಡಿಯಲಿಲ್ಲವಯ್ಯಾ ನಾನು ಹೆಣ್ಣುರೂಪ ಧರಿಸಿ ನಾನು ಹೆಣ್ಣಲ್ಲದ ಕಾರಣ, ನಾನು ಇರಪರ ನಾಸ್ತಿಯಾದವಳಯ್ಯಾ. ನಾನು ಉಭಯದ ಸಂಗವ ಕಂಡು ಕಾಣದಂತಿದ್ದೆನಯ್ಯಾ ಸಂಗಯ್ಯಾ, ಬಸವ ಬಯಲ ಕಂಡ ಕಾರಣ.