Index   ವಚನ - 47    Search  
 
ಆನು ಭಕ್ತೆಯಲ್ಲ, ಆನು ವಿರಕ್ತೆಯಲ್ಲ, ಆನು ನಿಜ ಸುಖಿಯಲ್ಲ. ಆನು ಬಸವನ ಮೂರ್ತಿಯ ಕಂಡು ಬದುಕಿದೆನಯ್ಯ ಸಂಗಯ್ಯ.