Index   ವಚನ - 60    Search  
 
ಎಂಟೆಸಳ ಹೂವೆಂಬರು; ಆ ಹೂವಿಂಗೆ ರೂಪಿಲ್ಲ, ಆ ರೂಪಿಂಗೆ ಕಾಯವಿಲ್ಲ. ಆ ಕಾಯವಿಲ್ಲದ ಹೂವನುಂಬಶಕ್ತಿ ಬಯಲಾದನಯ್ಯ ಸಂಗಯ್ಯ.