Index   ವಚನ - 94    Search  
 
ಎಲೆ ಅಯ್ಯಾ ಎಲೆ ಅಯ್ಯಾ ಏಕಾಕ್ಷರ ರೂಪ ಬಸವಾ, ಎಲೆ ಅಯ್ಯಾ ಎಲೆ ಅಯ್ಯಾ ನಿರಕ್ಷರ ರೂಪ ಬಸವಾ, ಎಲೆ ಅಯ್ಯಾ ಎಲೆ ಅಯ್ಯಾ ಮುನಿ ಮಾರ್ಗಶೀಲ ಬಸವಾ, ಸಂಗಯ್ಯಾ, ಎಲೆಯಿಲ್ಲದ ವೃಕ್ಷವಾದ ಬಸವಯ್ಯನು.