Index   ವಚನ - 185    Search  
 
ನಿರೂಪ ರೂಪಿನಲ್ಲಿ ಅಡಗಿ, ನಿರಾಲಂಬವಾಯಿತ್ತು ಬಸವನಲ್ಲಿ. ನಿರಾಲಂಬಮೂರ್ತಿಯಲ್ಲಿ ನಿರ್ಮಲ ಸುಧೆಯನನುಭವಿಸಿದೆನಯ್ಯಾ ನಾನು ಬಸವಾ. ಅನುಭವಿಸಿ ಬಸವ ಕುಳವಳಿದು ಭ್ರಮೆಯಳಿದೆನಯ್ಯಾ ಸಂಗಯ್ಯಾ.