Index   ವಚನ - 195    Search  
 
ಪಾರ್ವತಿಯ ರೂಪ ಕಂಡು ಪರಶಿವನ ಸಂಗ ನಿಸ್ಸಂಗವಾಗಿ, ತಾಯಿಮಗನಂಗದಿಂದ ತನುವಳಿದು ನಿರಾಭಾರರೂಪವನೆಯ್ದಿ, ಬಸವನ ಅನುಭವದಿಂದ ವಿವರವ ಕಂಡು ವಿಚಾರ ಪತ್ನಿಯಾದೆನಯ್ಯಾ ಸಂಗಯ್ಯಾ.