Index   ವಚನ - 211    Search  
 
ಬುದ್ಧಿಯನಳಿದು ನಿರ್ಬುದ್ಧಿವಂತಳ ಸಂಗದಿಂದ ನಾನು ಸುಖವ ಕಂಡೆನೆಂದು ನುಡಿದನೆಂದೆ ಬಸವಾ. ಬಸವನ ಹಂಗು ಹರಿದು ಆನು ಸಂಗಯ್ಯನಲ್ಲಿ ಸುಖಿಯಾದೆನಯ್ಯಾ ಸಂಗಯ್ಯಾ.