Index   ವಚನ - 219    Search  
 
ಭೃತ್ಯಾಚಾರವಳಿಯ ಭೃತ್ಯವನನುಭವಿಸಿದೆನು. ಅಪ್ರತಿಮಲಿಂಗ ನಿಜಾನಂದ ಸುಖವ ಕಂಡು ಸುಯಿದಾನಿಯಾನಾದೆನಯ್ಯ, ಎಲೆ ಅಯ್ಯ ಏನೆಂದೆನ್ನೆ ನಿಮ್ಮ ಮಹದ ಆಯತವ? ಮಹದನುಭವವ ಕಂಡು ಸುಖಿಯಾದೆನಯ್ಯ ಸಂಗಯ್ಯ.