Index   ವಚನ - 1    Search  
 
ಅನಿರ್ವಾಚ್ಯವೆ ವಾಚ್ಯವಾಗಿ ಭಾವಿಸಲಿಲ್ಲದ ಬಯಲು. ಅಗಮ್ಯವೆ ಮನವಾಗಿ ಆನಂದದೊಳಿಪ್ಪ ನೋಡಾ ಮಹಾಮಹಿಮ ಅಮರಗುಂಡದ ಮಲ್ಲಿಕಾರ್ಜುನ ನಿರಾಳ ನಿಃಶೂನ್ಯವೆ ತನುವಾಗಿ.