Index   ವಚನ - 22    Search  
 
ಒಂದೆಂದಡೆ ಬೆಸ, ಎರಡೆಂದಡೆ ಸರಿ ಎಂಬ ಭೇದದಂತೆ ದ್ವೈತ ಅದ್ವೈತಗಳ ವಿವರ: ಎಷ್ಟು ಲೆಖ್ಖದಲ್ಲಿ ಸಮಗಂಡು ಬಪ್ಪಲ್ಲಿ ದ್ವೈತ. ಹೆಚ್ಚುಗೆಯಲ್ಲಿ ಬಪ್ಪಲ್ಲಿ ಅದ್ವೈತ. ಇಂತೀ ಉಭಯದ ಸಂದನಳಿದಲ್ಲಿ ಸ್ವಯ ಸ್ವಯಂಭು ಚನ್ನಬಸವಣ್ಣಪ್ರಿಯ ಭೋಗಮಲ್ಲಿಕಾರ್ಜುನಲಿಂಗದಲ್ಲಿ.