Index   ವಚನ - 73    Search  
 
ರಿತು ರುತು ಪ್ರಾತಃಕಾಲ ಅರ್ಘ್ಯಂಗಳ ನ್ಯಾಸ ಅಂಗುಲವಾಸ ಪಚ್ಫಳ ಮಡಿ ಕಟಿಸೂತ್ರ ಗುಹ್ಯ ನಾಭಿ ಪಂಚಾಗ್ನಿ ಮಧ್ಯ ಬಾಹುಗಳ ಜಿಹ್ವೆ ನಾಸಿಕ ನಯನ ಕರ್ಣ ಲಲಾಟ ಮಸ್ತಕ ಕರ ಸಂಜ್ಞೆಗಳಲ್ಲಿ ನ್ಯಾಸಸೂತಕನಾಗಿ, ಜಪಗ್ರಹಿತನಾದಡೂ ಶಿವಧ್ಯಾನಮೂರ್ತಿಯಿಂದ ಪರಿಹರಿಸಬೇಕು, ಚನ್ನಬಸವಣ್ಣಪ್ರಿಯ ಭೋಗಮಲ್ಲಿಕಾರ್ಜುನಲಿಂಗವನರಿವುದಕ್ಕೆ ಕರ್ಮಕ್ರೀ.