Index   ವಚನ - 6    Search  
 
ಆಲಿಕಲ್ಲ ಕಡಿದು ಪುತ್ಥಳಿಯ ಕಂಡರಿಸುವಂತೆ, ಉಪ್ಪಿನ ಪೊಟ್ಟಣವನುದಕದಲದ್ದುವಂತೆ, ಕರ್ಪುರದ ಪ್ರಣತೆಯಲ್ಲಿ ಜ್ಯೋತಿಯ ಬೆಳಗುವಂತೆ ಸಿದ್ಧಸೋಮನಾಥಲಿಂಗ ಗ್ರಾಹಿ ಅಗ್ರಾಹಿ ತಾ.