Index   ವಚನ - 26    Search  
 
ಗುರು ಎನ್ನ ಮುಟ್ಟಿ ಗುರು ಶುದ್ಧವಾದನಯ್ಯ. ಲಿಂಗ ಎನ್ನ ಮುಟ್ಟಿ ಲಿಂಗ ಶುದ್ಧವಾಯಿತ್ತಯ್ಯ. ಜಂಗಮ ಎನ್ನ ಮುಟ್ಟಿ ಜಂಗಮ ಶುದ್ಧವಾದನಯ್ಯ. ಪ್ರಸಾದ ಎನ್ನ ಮುಟ್ಟಿ ಪ್ರಸಾದ ಶುದ್ಧವಾಯಿತ್ತಯ್ಯ. ಈ ಚತುರ್ವಿಧ ಎನ್ನ ಮುಟ್ಟಿ ಶುದ್ಧವಾಯಿತ್ತು ಕಾಣಾ ರೇಕಣ್ಣಪ್ರಿಯ ನಾಗಿನಾಥಾ.