Index   ವಚನ - 50    Search  
 
ಯುಗವನೊಗೆದಾತ, ಯುಗವನೆಲ್ಲವ ಮಾಡಿದಾತ ರುದ್ರನ ಜಡೆಯ ಸುತ್ತಿದ ಫಣಿಯ ಬಿಳಿದು ಮಾಡಿದಾತ ಇವನೆಲ್ಲವ ಬಿಳಿದು ಮಾಡಿ ಬಸವಣ್ಣಂಗೆ ಸೂತ್ರಧಾರಿಯಾದ ಮಡಿವಳ ಮಾಚಯ್ಯನ ನೆನೆದಾಡುತ್ತಿರ್ದೆ. ರೇಕಣ್ಣಪ್ರಿಯ ನಾಗಿನಾಥಾ, ಬಸವಣ್ಣನಿಂದ ಬದುಕಿತೀ ಲೋಕವೆಲ್ಲ.