Index   ವಚನ - 234    Search  
 
ಇದಕ್ಕೆ ಮಹದೋಂಕಾರೋಪನಿಷತ್ತು: ಉಕಾರವೆಂಬ ಪ್ರಣವದಲ್ಲಿ- ದಂಡಶ್ಚ ತಾರಾಕಾಕಾರೋ ಭವತಿ ಓಂ ಸ್ವಯಂಭುಲಿಂಗ ದೇವತಾ | ಉಕಾರೇ ಚ ಲಯಂ ಪ್ರಾಪ್ತೇ ಏಕದಶಮೇ ಪ್ರಣವಾಂಶಕೇ ||'' ಮಕಾರವೆಂಬ ಪ್ರಣವದಲ್ಲಿ- ಕುಂಡಲಶ್ಚ ಅರ್ಧಚಂದ್ರೋ ಭವತಿ ಓಂ ಶಿವತತ್ವಂ ದೇವತಾ | ಮಕಾರೇ ಚ ಲಯಂ ಪ್ರಾಪ್ತೇ ದ್ವಾದಶಂ ಪ್ರಣವಾಂಶಕೇ ||'' ಅಕಾರವೆಂಬ ಪ್ರಣವದಲ್ಲಿ- ದರ್ಪಣಶ್ಚ ಜ್ಯೋತಿರೂಪೋ ಭವತಿ ಓಂ ಗುರುತತ್ವಂ ದೇವತಾ | ಅಕಾರೇ ಚ ಲಯಂ ಪ್ರಾಪ್ತೇ ತ್ರಯೋದಶಮೇ ಪ್ರಣವಾಂಶಕೇ ||'' ``ಉಕಾರೇ ಚ ಮಕಾರೇಚ ಅಕಾರಂ ಚಾಕ್ಷರತ್ರಯಂ | ಅಕಾರಂ ನಾದರೂಪೇಣ ಉಕಾರಂ ಬಿಂದುರುಚ್ಯತೇ | ಮಕಾರಂ ಕಲಾ ಚೈವ ನಾದಬಿಂದು ಕಲಾತ್ಮನೇ || ನಾದಬಿಂದುಕಲಾಯುಕ್ತೋ ಓಂಕಾರೋ ಪರಮೇಶ್ವರಃ | ಪ್ರಣವೋಹಿ ಪರಬ್ರಹ್ಮ ಪ್ರಣವಂ ಪರಮಂ ಪದಂ || ಓಂಕಾರಂ ನಾದರೂಪಂಚ ಓಂಕಾರಂ ಮಂತ್ರ ರೂಪಕಂ | ಓಂಕಾರಂ ವ್ಯಾಪಿ ಸರ್ವತ್ರ ಓಂಕಾರಂ ಗೋಪ್ಯಮಾನನಂ || ಇಂತೆಂದುದಾಗಿ, ಅಪ್ರಮಾಣ ಕೂಡಲಸಂಗಮದೇವಾ.