Index   ವಚನ - 68    Search  
 
ನಿಜವನರಿದ ವಿರಕ್ತನು ನಿಜಾನುಭಾವಿಯೆಂದು ನುಡಿವನೆ? ಅತ್ಯತಿಷ್ಠದ್ದಶಾಂಗುಲನೆಂಬ ಘನವನರಿದು ಕತ್ತಲೆಯ ಮನೆಯಲ್ಲಿ ಮಧುರವ ಸವಿದಂತೆ ಇರಬೇಕು, ಕಾಣಾ ಅಮುಗೇಶ್ವರಾ.