Index   ವಚನ - 66    Search  
 
ಆಶಾಪಾಶವ ಬಿಟ್ಟಡೇನಯ್ಯಾ ರೋಷ ಪಾಶವ ಬಿಡದನ್ನಕ್ಕರ ? ರೋಷ ಪಾಶವ ಬಿಟ್ಟಡೇನಯ್ಯಾ ಮಾಯಾಪಾಶವ ಬಿಡದನ್ನಕ್ಕರ ? ಇಂತೀ ತ್ರಿವಿಧಪಾಶವ ಹರಿದು ನಿಜನಿಂದ ಲಿಂಗೈಕ್ಯರ ತೋರಾ ಕಲಿದೇವರದೇವಾ.