Index   ವಚನ - 81    Search  
 
ಉಣ್ಣದೆ ತೃಪ್ತನಾದ ಗುರು. ಆ ಗುರುವು ಪೆಸರ್ಗೊಳ್ಳದೆ ಮುನ್ನವಾದ ಶಿಷ್ಯ. ಇದು ಅನ್ಯರಿಗೆ ಕಾಣಬಾರದು. ತನ್ನೊಳಗಿರ್ದ ಲಿಂಗೈಕ್ಯದ ಭಕ್ತಿಯನು, ಪಸಾಸರಕಿಕ್ಕುವ ಅಜ್ಞಾನಿಗಳೆತ್ತ ಬಲ್ಲರು ಕಲಿದೇವರದೇವಾ.