Index   ವಚನ - 167    Search  
 
ಜಕ್ಕಿ ಜನ್ನಿ ಎಕ್ಕನಾತಿ ಮಾಯಿರಾಣಿ ಕುಕ್ಕನೂರ ಬಸದಿ ಚೌಡಿ ಮೈಲಾರ ಜಿನ್ನನು ಕುಂಟಭೈರವ ಮೊದಲಾದ ಭೂತ ಪ್ರೇತ ಪಿಶಾಚಿ ದೇವರೆಲ್ಲರೂ ಅಕ್ಕಸಾಲೆಯ ಕುಪ್ಪಟ್ಟಿಗೆ ಬಂದರಾಗಿ, ಇದೇ ಸುಡುಗಾಡ ಕಾಣಾ, ಕಲಿದೇವರದೇವಯ್ಯ