Index   ವಚನ - 235    Search  
 
ಪ್ರಥಮಕಾಲದಲ್ಲಿ ದೇವಗಣ, ಮಹಾಗಣ, ಕಿನ್ನರಗಣ, ಆಳಾಪಗಣಸಹಿತ ಸಂಗನಬಸವಣ್ಣ. ಗಣಪ್ರಸಾದಿಯಾಗಿ ಮರ್ತ್ಯಲೋಕಕ್ಕೆ ಮಹವ ತಂದು, ಶಿವಗಣಂಗಳ ಮಾಡಿದಾತ ಬಸವಣ್ಣ. ಸ್ವರೂಪ ಸಾರಾಯವ ಪದಾರ್ಥವೆಂದಾತ ಬಸವಣ್ಣ. ಕಲಿದೇವಯ್ಯ, ನಿಮ್ಮ ಶರಣನಿಂತಹ ಘನಮಹಿಮ, ನೋಡಯ್ಯಾ.