Index   ವಚನ - 266    Search  
 
ಮರಣವಿಲ್ಲದ ಮಹಿಮನ ನಿಲವ ತನ್ನಲ್ಲಿ ನೋಡಿ, ಶರಣೆಂಬುದಲ್ಲದೆ ಮರೆಯಬಹುದೆ, ತೆರಹಿಲ್ಲದ ನಿಲವು? ಕಲಿದೇವರದೇವನು ಕರಸ್ಥಲದೊಳೈದಾನೆ ಕಾಣಾ, ಚೆನ್ನಬಸವಣ್ಣ.