Index   ವಚನ - 3    Search  
 
ಕಲ್ಲು ಮರ ಮಣ್ಣಿನ ಮರೆಯಲ್ಲಿ ಪೂಜಿಸಿಕೊಂಬುದು ವಸ್ತುವೇ? ತನ್ನ ಮನಸ್ಸಿನ ಗೊತ್ತಲ್ಲದೆ. ಅಲ್ಲಿಪ್ಪುದನರಿವ ಅರಿವು ತಾನೆ ನಿಜವಸ್ತುವಾಗಿ ಬೆಳಗುತ್ತದೆ, ಸದಾಶಿವಮೂರ್ತಿಲಿಂಗವೆಯಾಗಿ.