Index   ವಚನ - 63    Search  
 
ಓಗರ ಹಸಿಯಿತ್ತೆಂದು ಉಂಬವರಿಲ್ಲ, ನೀರು ಬಾಯಾರಿತ್ತೆಂದು ಕುಡಿವರಿಲ್ಲ, ಭೂಮಿಗೆ ಬಡತನವೆಂದು ಬಿತ್ತುವರಿಲ್ಲ. ತಮ್ಮ ಒಲವರಕ್ಕೆ ತಾವು ಮಾಡುವಲ್ಲಿ ಗನ್ನದ ಆಸೆ ಬೇಡ, ಸದಾಶಿವಮೂರ್ತಿಲಿಂಗವನರಿವುದಕ್ಕೆ.