Index   ವಚನ - 183    Search  
 
ಬ್ರಹ್ಮ ಸೋರೆಯಾಗಿ, ವಿಷ್ಣು ದಂಡವಾಗಿ, ಸಕಲದೇವತಾಕುಲ ದಾರವಾಗಿ, ಶ್ರುತಿನಾದ ವಸ್ತುವಾಗಿ ತೋರುತ್ತಿರೆ, ತನ್ನ ಲೀಲೆಯಿಂದ, ಜಗಕ್ರೀಡಾಭಾವದಿಂದ ಒಂದಕ್ಕೊಂದು ಸೇರಿಸಿ, ಉತ್ತಮ ಕನಿಷ್ಠ ಮಧ್ಯಮವೆಂಬ ತ್ರಿವಿಧಮೂರ್ತಿಯಾಗಿ, ಕಲ್ಪಿಸಿದ ಜಗ ಹಾಹೆಯಿಂದ ಎಂಬುದನರಿಯದೆ, ಮಲಕ್ಕೂ ನಿರ್ಮಲಕ್ಕೂ ಸರಿಯೆನಬಹುದೆ? ವಾದಕ್ಕೆ ಈ ತೆರ ಅರಿದಡೆ ಆ ತೆರ. ಸದಾಶಿವಮೂರ್ತಿಲಿಂಗವು ಅತ್ಯತಿಷ್ಠದ್ದಶಾಂಗುಲವು