Index   ವಚನ - 9    Search  
 
ಆಕಾಶದ ಮಧ್ಯದಲ್ಲಿ ಒಂದು ಭೇಕ ನುಡಿಯುತ್ತದೆ. ಅದು ಅನೇಕ ಗೀತ ವಾದ್ಯ ನೃತ್ಯಂಗಳಿಂದಾಡುತ್ತಿದ್ದಿತ್ತು ಎನ್ನಾಟವ ನೋಡುವರಿಲ್ಲಾಯೆಂದು ನೇತಿಗಳೆಯಿತ್ತು ತನ್ನಂಗವ. ಅದು ನಿರ್ಜಾತನ ಒಲುಮೆ. ಅರ್ಕೇಶ್ವರಲಿಂಗವನರಿವುದಕ್ಕೆ ತೆರಪಾಗಿರಣ್ಣಾ.