Index   ವಚನ - 38    Search  
 
ಕಾಳಿಂಗನ ಮಡುವ ಕಲಕಿದವನ ನಾಭಿಯ ಕೂಸಿನ ಶಿರಪಾಣಿಯಲ್ಲಿ ಬೇಡುವ, ಆತನ ಶಕ್ತಿಯ ಸಮರಸದಲ್ಲಿ ಓಲಾಡುವ, ಮುಕ್ತಿವಂತರೆಲ್ಲರೂ ಕೇಳುವ ಬನ್ನಿ, ಅರ್ಕೇಶ್ವರಲಿಂಗವ.