Index   ವಚನ - 78    Search  
 
ಭವಸಾಗರವೆಂಬ ಸಮುದ್ರದಲ್ಲಿ,ಸಾಕಾರವೆಂಬ ಹಡಗು, ಚೇತನವೆಂಬ ಅಶ್ವಕಟ್ಟಿ ಬರುತ್ತಿರಲಾಗಿ, ತ್ರಿವಿಧದ ಬಲುಗಿರಿಯ ಹೊಯಿದು, ಹಡಗೊಡೆಯಿತ್ತು. ಲಾಯದ ಅಶ್ವ ನೀರನೊಡಗೂಡಿತ್ತು. ಹಡಗಿನ ಸೆಟ್ಟಿ ಪರಪತಿಗಡಹಿಲ್ಲಾಯೆಂದು ಕುದುರೆಯನೊಡಗೂಡಿದ. ಅರ್ಕೇಶ್ವರಲಿಂಗವ ಕೇಳುವ ಬನ್ನಿ.