Index   ವಚನ - 76    Search  
 
ಅರಿದೆಹೆನೆಂದು ಭಾವಿಸುವನ್ನಕ್ಕ, ಶರೀರವಳಿದ ಮತ್ತೆ, ಅರಿವುದೇನು? ಸಕಲಭೋಗಂಗಳಲ್ಲಿ ಇದ್ದು ಬೆರಸಿ, ಮಗ್ನವಾಗದೆ ಗೇರಿನ ಫಲದಂತೆ ಇರು. ಗುಡಿಯೊಡೆಯ ಗುಮ್ಮಟನಾಥನ ಅಗಮ್ಯೇಶ್ವರಲಿಂಗವನರಿವುದಕ್ಕೆ.