ವಚನ - 1004     
 
ಒಂದು ದಿಕ್ಕಿನಲ್ಲಿ ಕತ್ತಲೆಯನಿರಿಸಿ, ಒಂದು ದಿಕ್ಕಿನಲ್ಲಿ ತನುವನಿರಿಸಿ, ಒಂದು ದಿಕ್ಕಿನಲ್ಲಿ ವಚನನಿರಿಸಿ, ಒಂದು ದಿಕ್ಕಿನಲ್ಲಿ ರುಚಿಯನಿರಿಸಿ, ನಾಲ್ಕು ದಿಕ್ಕಿನ ನಡುವೆ ನೀನಿರಬಲ್ಲಡೆ, ಎನ್ನ ಬೆಸಗೊಳ್ಳಯ್ಯಾ ಗುಹೇಶ್ವರಾ.