Index   ವಚನ - 1014    Search  
 
ಒಕ್ಕುದು ಪ್ರಸಾದವೆಂಬರು, ಮಿಕ್ಕುದು ಪ್ರಸಾದವೆಂಬರು ಒಕ್ಕುದು ಮಿಕ್ಕುದನೆಲ್ಲ ಬೆಕ್ಕು ಕೊಳ್ಳದೆ? ಒಕ್ಕುಮಿಕ್ಕು ಹೋಗುವ ಪಂಚಸಕೀಲವ ಬಲ್ಲಡೆ ಗುಹೇಶ್ವರಲಿಂಗದಲ್ಲಿ ಆತನೆ ಪ್ರಸಾದಿ.