Index   ವಚನ - 1027    Search  
 
ಕಂಗಳಲ್ಲಿ ಜ್ಯೋತಿರ್ಲಿಂಗ, ಕೈಯಲ್ಲಿ ಉಭಯ ಪ್ರತಿಷ್ಟೆಯ ಲಿಂಗ, ಬ್ರಹ್ಮರಂಧ್ರದಲ್ಲಿ ಅಮೃತಲಿಂಗ ಉಂಟೆಂಬ ತ್ರಿವಿಧ ಸಂದನಳಿಯಬೇಕು; ಸಿದ್ಧರಾಮಯ್ಯಾ, ಗುಹೇಶ್ವರಲಿಂಗವನರಿಯಬೇಕು.