Index   ವಚನ - 1049    Search  
 
ಕರಸ್ಥಲದ ಬೆಳಗಿನೊಳಗೊಂದು ಘನಲಿಂಗದ ಬೆಳಗ ಕಂಡೆ. ಮಹಾಮಂಗಳನಿಳಯನಾಗಿ ತೋರುತ್ತಿದ್ದಾನೆ. ಮಹಾಮಂಗಳನಿಳಯವಾಗಿ ತೋರುತ್ತಿದ್ದಿತ್ತು, ಗುಹೇಶ್ವರಲಿಂಗದ ವಾರ್ತೆ. ಸಂಗನಬಸವಣ್ಣನ ನಿವಾಳಿಸುತ್ತಿದ್ದಿತ್ತು.