Index   ವಚನ - 1066    Search  
 
ಕಾಮದಿಂದ ಕಂಡ, ಕ್ರೋಧದಿಂದ ಅಸ್ಥಿ, ಲೋಭದಿಂದ ಸಕಲ ವಿಷಯಂಗಳು. ಮೋಹದಿಂದ ನೋಡಿಹೆನೆಂಬುದೆಲ್ಲವು ಕಾಮನ ಬಲೆಯೊಳಗು. ಕಾಮನ ಗೆದ್ದ ಠಾವಾವುದು ಹೇಳಾ ಗುಹೇಶ್ವರಲಿಂಗಕ್ಕೆ?