Index   ವಚನ - 107    Search  
 
ಆಸೆಯೆಂಬ ಕೂಸನೆತ್ತಲು, ರೋಷವೆಂಬ ತಾಯಿ ಮುಂದೆ ಬಂದಿಪ್ಪಳು ನೋಡಾ. ಇಂತೀ ಎರಡಿಲ್ಲದ ಕೂಸನೆತ್ತ ಬಲ್ಲಡೆ ಆತನೇ ಲಿಂಗೈಕ್ಯನು ಗುಹೇಶ್ವರಾ.