ಚಂದ್ರಮನ ಕಾಂಬಡೆ
ಆ ಚಂದ್ರನಿಂದೊದಗಿದ ಬೆಳಗೆ ಮುಖ್ಯ.
ಸೂರ್ಯನ ಕಾಂಬಡೆ
ಆ ಸೂರ್ಯನಿಂದೊದಗಿದ ಬೆಳಗೆ ಮುಖ್ಯ.
ಜ್ಯೋತಿಯ ಕಾಂಬಡೆ
ಆ ಜ್ಯೋತಿಯಿಂದೊದಗಿದ ಬೆಳಗೆ ಮುಖ್ಯ.
ರತ್ನವ ಕಾಂಬಡೆ
ಆ ರತ್ನದಿಂದೊದಗಿದ ಬೆಳಗೆ ಮುಖ್ಯ.
ನಮ್ಮ ಗುಹೇಶ್ವರಲಿಂಗವ ಕಾಂಬಡೆ
ಆ ಮಹಾವಸ್ತುವಿನ ಪರಮ ಪ್ರಕಾಶದಿಂದೊದಗಿದ
ಭಸಿತವೇ ಮುಖ್ಯ ಕಾಣಿರಣ್ಣಾ.
Hindi Translationचंद्रमा को देखे तो उस चंद्रमा से मिला प्रकाश ही मुख्य ।
सूर्य को देखे तो उस सूर्य से मिला प्रकाश ही मुख्य।
ज्योति को देखे तो उस ज्योति से मिला प्रकाश ही मुख्य।
रत्न को देखे तो उस रत्न से मिला प्रकाश ही मुख्य ।
हमारे गुहेश्वर लिंग को देखे तो
उस महावस्तु के परम प्रकाश से
भसित ही मुख्य देख भाई।
Translated by: Eswara Sharma M and Govindarao B N
English Translation
Tamil TranslationTranslated by: Smt. Kalyani Venkataraman, Chennai
Telugu Translation
Urdu Translation
ಸ್ಥಲ -
ಶಬ್ದಾರ್ಥಗಳುWritten by: Sri Siddeswara Swamiji, Vijayapura