ತನ್ನ ತಾನರಿದೆಹೆನೆಂದಡೆ ತನಗೆ ತಾನನ್ಯನೆ?
ನಿಮ್ಮ ನಾನರಿದೆಹೆನೆಂದಡೆ ನಿಮ್ಮಿಂದಲಾನನ್ಯನೆ?
ತನ್ನ ನಿಮ್ಮನರಿದೆಹೆನೆಂಬ ಅರಿವಿನ ಬೆನ್ನಲ್ಲಿಪ್ಪುದು
ತನ್ನ ತನ್ನಿಂದಿನ್ನೇತರಿಂದರಿವೆ ಹೇಳಾ ಗುಹೇಶ್ವರಾ.
Hindi Translationअपने को आप जाने कहें तो अपने को खुद अन्य है क्या ?
तुम्हें मैं जानने कहें तो तुमसे मैं अन्य हूँ क्या ?
अपने तुम्हारे जानने कहें ज्ञान की पीठ में है
अपने को अपने से और कैसे जानोगे कहा गुहेश्वरा ।
Translated by: Eswara Sharma M and Govindarao B N
English Translation
Tamil TranslationTranslated by: Smt. Kalyani Venkataraman, Chennai
Telugu Translation
Urdu Translation
ಸ್ಥಲ -
ಶಬ್ದಾರ್ಥಗಳುWritten by: Sri Siddeswara Swamiji, Vijayapura