ವಚನ - 1229     
 
ತಲೆಯಲಟ್ಟುಂಬುದ ಒಲೆಯಲಟ್ಟುಂಬರು, ಒಲೆಯಲುಳ್ಳುದ ಹೊಟ್ಟೆಯಲುಂಬೈಸಕ್ಕರ ಹೊಗೆ ಘನವಾಯಿತ್ತು. ಇದ ಕಂಡು ಹೇಸಿಬಿಟ್ಟೆನು ಗುಹೇಶ್ವರಾ.