ತೆರಹಿಲ್ಲದ ಘನವ ಮನ ಒಳಕೊಂಡು
ಆ ತಲಹಿಲ್ಲದ ಮನವ ಘನ ಒಳಕೊಂಡು
ತನಗೆ ತಾ ತರಹರವಾದ ಬಳಿಕ
ಇನ್ನು ಮರಳಿ ಇಂಬುಗೊಡಲುಂಟೆ?
ಗುಹೇಶ್ವರನ ಲೀಲೆ ಮಾಬನ್ನಕ್ಕರ
ಉರಿಯೊಳಗಣ ಕರ್ಪುರದಂತಿರಬೇಕು
ಕಾಣಾ ಸಿದ್ಧರಾಮಯ್ಯಾ.
Hindi Translationभिन्न भाव न रहे घन को मन अपनाकर
बिना सिर मन को घन अपनाकर
अपने आप लीन होने के बाद
और फिर अवकाश है क्या ?
गुहेश्वर की लीला जानने तक
जलती कपूर जैसे रहना चाहिए
देख सिद्धरामय्या।
Translated by: Eswara Sharma M and Govindarao B N
English Translation
Tamil TranslationTranslated by: Smt. Kalyani Venkataraman, Chennai
Telugu Translation
Urdu Translation
ಸ್ಥಲ -
ಶಬ್ದಾರ್ಥಗಳುWritten by: Sri Siddeswara Swamiji, Vijayapura