ನಚ್ಚು ಮಚ್ಚಿನ ಸುಖ ಪರಿಣಾಮ ಸನ್ನಿಹಿತವಾದ ಬಳಿಕ,
ಇನ್ನು ಅನುಭಾವವೆಂಬುದಿಲ್ಲ-ಅಂತಿರಲಿ ನುಡಿಯ ಗಡಣ.
ಶಶಿಧರನಟ್ಟಿದ ಬೆಸನ ಮಾಡಬಂದ ಬಳಿಕ,
ಹೇಳಿದ ಮಣಿಹವ ಮಾಡುತ್ತಿಹುದಲ್ಲದೆ
ಅದು ತನ್ನಲ್ಲಿ ತಾನು ಬೆರಸುವಂದಿಗೆ ಬೆರಸಲಿ;
ಆ ದಿನಕ್ಕೆ ಬಂದು ಹೇಳುವೆವು ನಿರ್ಣಯವ.
ಗುಹೇಶ್ವರಲಿಂಗದ ಆಣತಿ ಬಪ್ಪನ್ನಬರ
ಶಿವಶರಣರೆಲ್ಲರೂ ಸಂಗನಬಸವಣ್ಣ
ಸಹಿತ ನಿತ್ಯರಾಗಿ ಇರಿ.
Hindi Translationयकीन प्यार सुख परिणाम सन्निहित होने के बाद,
और अनुभाव कहना नहीं- बोली की रीति वैसे रहे,
शशिधर भेजा कार्य करआने के बाद
कहे सेवा करने के बिना
वह अपने में आप मिल ने में मिलादे,
उस दिनआकर निर्णय कहेंगे।
गुहेश्वर लिंग कीआज्ञा आने तक
सब शिवशरण संगनबसवण्णा सहित नित्य बने रहिए।
Translated by: Eswara Sharma M and Govindarao B N
English Translation
Tamil TranslationTranslated by: Smt. Kalyani Venkataraman, Chennai
Telugu Translation
Urdu Translation
ಸ್ಥಲ -
ಶಬ್ದಾರ್ಥಗಳುWritten by: Sri Siddeswara Swamiji, Vijayapura