Index   ವಚನ - 1268    Search  
 
ನಡೆವಲ್ಲಿ, ನುಡಿವಲ್ಲಿ ಪ್ರಾಣಲಿಂಗವೆಂದೆಂಬರು, ಕೆಡೆಯಲೊಡನೆ ಹೆಣನದು ಎಂಬರು, ಬೇಗ ಬಾರೆಂಬರು! ಹಿರಿಯ ಭೂಮಿಯಲ್ಲಿ ನಿಮ್ಮ ಹೆಸರಿಲ್ಲ ಗುಹೇಶ್ವರಾ.