ವಚನ - 1279     
 
ನಾನೆಂಬುದು ಪ್ರಮಾಣ, ನೀನೆಂಬುದು ಪ್ರಮಾಣ. ಸ್ವಯವೆಂಬುದು ಪ್ರಮಾಣ, ಪರವೆಂಬುದು ಪ್ರಮಾಣ. ಪ್ರಮಾಣವೆಂಬುದು ಪ್ರಮಾಣ, ಗುಹೇಶ್ವರನೆಂಬುದು ಅಪ್ರಮಾಣ!