ನಿಂದಡೆ, ಹೊನ್ನು ಹೆಣ್ಣು ಮಣ್ಣು ಹಿಡಿದು
ನೆಟ್ಟನೆ ಭಕ್ತನಾಗಿ ನಿಲ್ಲಬೇಕು.
ಸುಳಿದಡೆ, ಹೊನ್ನು ಹೆಣ್ಣು ಮಣ್ಣು ಬಿಟ್ಟು
ನೆಟ್ಟನೆ ಜಂಗಮವಾಗಿ ಸುಳಿಯಬೇಕು.
ನಿಂದು ಭಕ್ತನಲ್ಲದ, ಸುಳಿದು ಜಂಗಮವಲ್ಲದ
ಉಭಯಭ್ರಷ್ಟರನೇನೆಂಬೆ ಗುಹೇಶ್ವರಯ್ಯಾ?
Hindi Translationखडे तो: सोना, स्त्री, मिट्टी पकड़े
सीधे भक्त बने खड़ा होना चाहिए ।
घूमे तो: सोना, स्त्री, मिट्टी छोड़े
सीधे जंगम बने घूमना चाहिए।
खडे बिना भक्त बने, घूमे बिना जंगम बने,
उभय भ्रष्टों को क्या कहूँ गुहेश्वरय्या ?
Translated by: Eswara Sharma M and Govindarao B N
English Translation
Tamil TranslationTranslated by: Smt. Kalyani Venkataraman, Chennai
Telugu Translation
Urdu Translation
ಸ್ಥಲ -
ಶಬ್ದಾರ್ಥಗಳುWritten by: Sri Siddeswara Swamiji, Vijayapura