Index   ವಚನ - 1401    Search  
 
ಭಕ್ತಿಯೆ ಓಗರವಾಗಿ, ಸತ್ಯವೆ ಮೇಲೋಗರವಾಗಿ ನಿಜತತ್ತ್ವವೆ ಸವಿಯಾಗಿ ಗುಹೇಶ್ವರಲಿಂಗಕ್ಕೆ ಇಕ್ಕಬಲ್ಲವ ಸಂಗನಬಸವಣ್ಣನಲ್ಲದಿಲ್ಲ.