Index   ವಚನ - 1417    Search  
 
ಮಠವೇಕೋ ಪರ್ವತವೇಕೋ ಜನವೇಕೋ ನಿರ್ಜನವೇಕೋ ಚಿತ್ತ ಸಮಾಧಾನವುಳ್ಳ ಶರಣಂಗೆ? ಮತ್ತೆ-ಹೊರಗಣ ಚಿಂತೆ ಧ್ಯಾನ ಮೌನ ಜಪತಪವೇಕೊ; ತನ್ನ ತಾನರಿದ ಶರಣಂಗೆ ಗುಹೇಶ್ವರಾ?