Index   ವಚನ - 1468    Search  
 
ರಾಗವಡಗಿ ತಾಮಸ ನಿಂದು, ಆಹಂಕಾರದ ಗಿರಿ ಉಡುಗಿ, ಮಾತಿನ ಬಣವೆಯ ಮೆದೆಯ ಸುಟ್ಟುರುಹದೆ, ಕಾಯ ಕರ್ಮದಲ್ಲಿ ಸವೆಯುತ್ತ, ಜೀವ ಸಕಲ ಸಂಸಾರದಲ್ಲಿ ನೋಯುತ್ತ [ಇದ್ದಡೆ] ಮತ್ತೆ ಭಾವಶುದ್ಧವುಂಟೆ ಗುಹೇಶ್ವರಲಿಂಗಕ್ಕೆ?